ಕೊರೊನಾ ಪ್ರಪಂಚದಾದ್ಯಂತ ಆತಂಕ ಸೃಷ್ಟಿಸಿದೆ. ಈ ಸಮಯದಲ್ಲಿ ನಮ್ಮನ್ನು ನಾವು ಗಟ್ಟಿಮುಟ್ಟಾಗಿ ಇಟ್ಟುಕೊಳ್ಳಲು, ಇಲ್ಲಿವೆ ನೋಡಿ ಕೆಲವು ಉಪಾಯಗಳು!