ಜಗಕ್ಕೊಬ್ಬ ಪರಿಪೂರ್ಣ ಚೇತನವನ್ನು ಅರ್ಪಿಸುವುದು ಸಪ್ತರ್ಷಿಗಳ ಮುಂದಿನ ಪೀಳಿಗೆಯವರಾದ ಯೋಗಿ ಸುನೀರರಿಂದ ಆರಂಭಿಸಿ ಇಂದಿನವರೆಗಿನ ಯೋಗಿಗಳ ಮಹತ್ವಾಕಾಂಕ್ಷೆ. ಅಂತಹವರಲ್ಲೊಬ್ಬರು ಸದ್ಗುರುಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದನ್ನೂ, ತಮ್ಮ ಗುರುಗಳ ಸಂಕಲ್ಪವನ್ನು ಪೂರೈಸಲು ತಾವು ಮೂರು ಜನ್ಮಗಳ ಕಾಲ ಶ್ರಮಿಸಿದ್ದನ್ನೂ ಸದ್ಗುರುಗಳು ಮನಬಿಚ್ಚಿ ಮಾತನಾಡುತ್ತಾರೆ.