ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಾಂತರ ವರ್ಷಗಳನ್ನೆ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ.