ಒಮ್ಮೆಗೇ ಹಲವು ಚಟುವಟಿಕೆ ಮಾಡಲು ಸಾಧ್ಯವೇ? | ಸದ್ಗುರು ಕನ್ನಡ | Sadhguru Kannada
ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಒಮ್ಮೆಗೇ ಹಲವಾರು ಕಾರ್ಯಗಳಲ್ಲಿ ತೊಡಗುವಂತಹ ಕುಶಲತೆಯನ್ನು ದೇಹ ಮತ್ತು ಮನಸ್ಸುಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರೆ.