ಸಾವಿನ ನಂತರ ಏನಾಗುತ್ತದೆ? "ಇನ್ನಿಲ್ಲ"ವಾಗುತ್ತೇವೆಯೇ? ಅಥವಾ ಏನಾದರೂ ಮುಂದುವರಿಯುತ್ತದೆಯೇ? ಆತ್ಮ ಎಂದರೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಗುರುಗಳು ಉತ್ತರಿಸುತ್ತಾರೆ. ಆದರೆ ಕೊನೆಯಲ್ಲಿ, ನಿಮಗೆ ಸ್ವತಃ ಅನುಭವವಾಗದ ಹೊರತು ಇವನ್ನೆಲ್ಲ ನಂಬಿ ಏನೂ ಪ್ರಯೋಜನವಿಲ್ಲ ಎಂದೂ ಎಚ್ಚರಿಸುತ್ತಾರೆ
video
Jun 20, 2019