ಸಿಂಹ ಕ್ರಿಯಾ - ರೋಗನಿರೋಧಕ ಶಕ್ತಿ ಹಾಗೂ ಶ್ವಾಸಕೋಶದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಸದ್ಗುರುಗಳು ರೂಪಿಸಿರುವ ಸರಳ ಆದರೆ ಶಕ್ತಿಯುತವಾದ ಯೋಗಾಭ್ಯಾಸ. ಕೊರೊನಾ ಎರಡನೇ ಅಲೆ ಅಪ್ಪಳಿಸಿರುವ ಈ ಸಂದರ್ಭದಲ್ಲಿ ನಮ್ಮ ರೋಗನಿರೋಧಕ ಶಕ್ತಿಯನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಇದು ಬಹಳ ಸಹಕಾರಿ. ಅನೇಕ ವೈದ್ಯರು ಹಾಗೂ ಸಂಘ ಸಂಸ್ಥೆಗಳು ಕೂಡ ಈ ಅಭ್ಯಾಸದ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ.
Subscribe