ಸದ್ಗುರುಗಳು ಹಿಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೆ ಹೋಲಿಸಿದರೆ ಇಂದಿನ ಹೆಣ್ಣುಮಕ್ಕಳಲ್ಲಿ ಹೆಚ್ಚುತ್ತಿರುವ ಆರೋಗ್ಯದ ಸಮಸ್ಯೆಗಳ ಹಿಂದಿರುವ ಕಾರಣಗಳನ್ನು ಹೇಳುತ್ತಾರೆ ಮತ್ತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಪರಿಹಾರವನ್ನೂ ತಿಳಿಸಿಕೊಡುತ್ತಾರೆ. #pcos #pcod #weightloss

video
May 22, 2024
Subscribe